ಚೆನ್ನೈ : ಹಳೇ ಕಾರಿನ ಬಿಡಿ ಭಾಗಗಳ ಗೋದಾಮಿನಲ್ಲಿ ಬಾರಿ ಬೆಂಕಿ ಅವಘಡ ತಮಿಳುನಾಡಿನ ಮದುರೈ ನಲ್ಲಿ ನಡೆದಿದೆ. ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ. ಬೆಂಕಿಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಲಕ್ಷಾಂತರ ಮೌಲ್ಯದ ನಷ್ಟ ಸಂಭವಿಸಿದೆ.