


ಮಂಗಳೂರು: ಸೋನಿ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಇಂಡಿಯನ್ ಐಡಲ್-13 ಸ್ಪರ್ಧೆಯ ಗ್ರಾಂಡ್ ಫಿನಾಲೆ ನಡೆದಿದ್ದು, ಉತ್ತರ ಪ್ರದೇಶದ ಅಯೋಧ್ಯೆ ಮೂಲದ ಋಷಿಸಿಂಗ್ ವಿಜೇತರಾಗಿದ್ದಾರೆ.





25 ಲಕ್ಷ ರೂಪಾಯಿ ಮತ್ತು ಮಾರುತಿ ಸುಜುಕಿ ಕಾರನ್ನು ತನ್ನದಾಗಿಸಿಕೊಂಡ ಋಷಿಸಿಂಗ್ ಸೋನಿ ಮ್ಯೂಸಿಕ್ ಇಂಡಿಯಾ ಕಂಪನಿಯೊಂದಿಗೆ ರೆಕಾರ್ಡಿಂಗ್ ಒಪ್ಪಂದವನ್ನು ಮಾಡಿಕೊಂಡಿದ್ದಾರೆ.


ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ







