ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕಟೀಲು, ಬಪ್ಪನಾಡು ದುರ್ಗೆಗೆ ವಿಶೇಷ ಅಲಂಕಾರ

ಮೂಲ್ಕಿ: 80ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ತ್ರಿವರ್ಣ ವಸ್ತ್ರ ಹಾಗೂ ಹೂವಿನ ಅಲಂಕಾರ ಮಾಡಲಾಗಿತ್ತು.

ಅದೇ ರೀತಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೂಡ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.

LEAVE A REPLY

Please enter your comment!
Please enter your name here